ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬಸವೇಶ್ವರ ನಗರ ಠಾಣೆ ಪೊಲೀಸರು ನಾಗರಾಜ್ ಅವರನ್ನು ಬಂಧಿಸಿದ್ದಾರೆ. ಕಳೆದ 2021ರಲ್ಲಿ ವಾಟಾಳ್ ನಾಗರಾಜ್ ಅವರು ಶಾಸಕ ಸುರೇಶ್ ಕುಮಾರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಾಟಾಳ್ ನಾಗರಾಜ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…