ದಾವಣಗೆರೆ: ಕ್ಯಾಬಿನೆಟ್ ಸಭೆಗೂ ಮುನ್ನವೇ ವೀರಶೈವ ಲಿಂಗಾಯತ ಮಹಾಸಭಾದ ಮುಖಂಡರ ಸಭೆ ನಡೆಸುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ಅಕ್ಟೋಬರ್.22ರ ಮಂಗಳವಾರ ವೀರಶೈವ-ಲಿಂಗಾಯತ ಮುಖಂಡರ ಸಭೆ ನಡೆಯಲಿದೆ.
ಇದರಲ್ಲಿ ಯಾವುದೇ ಬಿಜೆಪಿ ಹಾಗೂ ಕಾಂಗ್ರೆಸ್ ಎಂಬ ವಿಚಾರ ಬರುವುದಿಲ್ಲ. ಲಿಂಗಾಯತ ಸಮಾಜದ ಎಲ್ಲಾ ಮುಖಂಡರು ಸೇರಿ ಸಭೆ ಮಾಡುತ್ತಿದ್ದೇವೆ. ಈ ಸಭೆ ನಡೆದೇ ನಡೆಯುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಇದು ನಮ್ಮ ಸಮಾಜದ ಪ್ರಶ್ನೆಯೇ ಹೊರತು ಪಕ್ಷದ ಪ್ರಶ್ನೆಯಲ್ಲ ಎಂದು ಹೇಳಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…