accident (1)
ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ ತಾಲ್ಲೂಕಿನ ಜಾಲಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿ: ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಪರಿಣಾಮ ಸುಮಾರು 9ಕ್ಕೂ ಹೆಚ್ಚು ಜನರ ಕೈಕಾಲು ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಬೈಲಹೊಂಗಲ ತಾಲ್ಲೂಕಿನ ಗರಜೂರ ಗ್ರಾಮದ ರೈತರು, ಮಹಿಳೆಯರು ಸಮಾವೇಶಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಬೆಳಗಾವಿ ಹಾಗೂ ಬೈಲಹೊಂಗಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…