ಬೆಂಗಳೂರು: ರಾಜ್ಯ ಸರ್ಕಾರವು ಮಾರ್ಚ್.3ರಿಂದ 21ರವರೆಗೆ ಪ್ರಸಕ್ತ ಸಾಲಿನ ಮೊದಲ ಅಧಿವೇಶನವನ್ನು ನಡೆಸಲು ನಿರ್ಧಾರ ಮಾಡಿದೆ.
ಮಾರ್ಚ್.3ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಲಿದ್ದಾರೆ.
ಮಾರ್ಚ್.4, 5 ಹಾಗೂ 6ರಂದು ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾರ್ಚ್.7ರಂದು ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಮಾರ್ಚ್.10ರಿಂದ 21ರವರೆಗೆ ಸದನದ ಕಾರ್ಯಕಲಾಪಗಳು ನಡೆಯಲಿವೆ.
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…
ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…
ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ…
ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ…