ಬೆಂಗಳೂರು: ವಿಧಾನಸೌಧದಲ್ಲಿ ಟೂರ್ ಗೈಡ್ ವ್ಯವಸ್ಥೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿ ಮಾಡಲು ಮುಂದಾಗಿದೆ.
ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆ ಮಾಡಲು ಟೂರ್ ಗೈಡ್ ಏರ್ಪಡಿಸಲಾಗಿದ್ದು, ಇದು ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಇರಲಿದೆ.
ವಿಧಾನಸೌಧವನ್ನು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ಶುಲ್ಕ ಪಾವತಿಸಿ ವೀಕ್ಷಣೆ ಮಾಡಬಹುದಾಗಿದೆ.
ಇನ್ನು ವಿಧಾನಸೌಧ ಕಟ್ಟಡಕ್ಕೆ ಶಾಶ್ವತ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ಕಟ್ಟಡದ ಸೌಂದರ್ಯವು ಹೆಚ್ಚಾಗಿದ್ದು, ಪ್ರವಾಸಿಗರು ವಿಧಾನಸೌಧವನ್ನು ವೀಕ್ಷಿಸಲು ಆಗಮಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಧಾನಸೌಧ ಕಟ್ಟಡ ವೀಕ್ಷಿಸಲು guided tour ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ವಿದೇಶಿ ಮತ್ತು ದೇಶಿಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…