ಉಡುಪಿ : ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶರಾಗಿದ್ದಾರೆ, ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ (೭೨) ಅಲ್ಪಕಾಲದ ಅಸೌಖ್ಯ ವಿಧಿವಶ. ಜುಲೈ ೮ ರ ರಾತ್ರಿ ಪೇಜಾವರ ಮಠದ ಅತಿಥಿಗೃಹದಲ್ಲಿ ನಿಧನರಾಗಿದ್ದು, ಅವರ ಅಪೇಕ್ಷೆಯಂತೆ ಶರೀರವನ್ನು ಮಣಿಪಾಲದ ಕೆಎಂಸಿ ಕಾಲೇಜಿನ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಹಸ್ತಾಂತರಿಸಲಾಯಿತು.
ಜ್ಯೋತಿಷ್ಯ ವೇದ-ವೇದಾಂತ ಶಾಸ್ತ್ರಗಳಲ್ಲಿ ಪಾರಂಗತವಾಗಿದ್ದ ರಾಮಚಂದ್ರ ಭಟ್ , ಮುಂಬಯಿ ಅದಮಾರು ಮಠದ ಶಾಖೆಯ ವ್ಯವಸ್ಥಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದರು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ೫ನೇ ಪರ್ಯಾಯ ಅವಧಿಯಲ್ಲಿ ಶ್ರೀಕೃಷ್ಣ ಮಠದ ದಿವಾನರಾಗಿಯೂ ಸಹ ಸೇವೆ ಸಲ್ಲಿಸಿದ್ದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…