vijaylakshmi ( darshan wife )
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಅಭಿಮಾನಿಗಳಿಗೆ ಪತ್ನಿ ವಿಜಯಲಕ್ಷ್ಮೀ ಮತ್ತೊಂದು ಸಂದೇಶ ರವಾನೆ ಮಾಡಿದ್ದಾರೆ.
ದರ್ಶನ್ ನಿಮ್ಮೆಲ್ಲರನ್ನು ತನ್ನ ಹೃದಯದಲ್ಲಿ ಹೊತ್ತುಕೊಂಡಿದ್ದಾರೆ. ದರ್ಶನ್ ನಿಮ್ಮೊಂದಿಗೆ ನೇರವಾಗಿ ಕನೆಕ್ಟ್ ಆಗುವವರೆಗೂ ನಾನು ಅವರ ಸೋಷಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತೇನೆ. ದರ್ಶನ್ ಸಿನಿಮಾ ಅಪ್ಡೇಟ್ ಮತ್ತು ಪ್ರಚಾರಗಳನ್ನು ಹಂಚಿಕೊಳ್ಳುತ್ತೇನೆ. ನಿಮ್ಮ ಪ್ರೀತಿ, ಪ್ರಾರ್ಥನೆ, ತಾಳ್ಮೆ ದರ್ಶನ್ ಅವರಿಗೆ ಅಪಾರ ಶಕ್ತಿ ನೀಡುತ್ತದೆ.
ಈ ಏಕತೆ ಮತ್ತು ಸಕಾರಾತ್ಮಕತೆಯನ್ನು ಉಳಿಸಿಕೊಳ್ಳೋಣ. ಅವರು ಶೀಘ್ರದಲ್ಲೇ ಅದೇ ಪ್ರೀತಿ ಮತ್ತು ಶಕ್ತಿಯೊಂದಿಗೆ ಹಿಂತಿರುಗುತ್ತಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೋಸ್ಟ್ ಮಾಡಿದ್ದಾರೆ.
ಇನ್ನು ನಿನ್ನೆ ಅಭಿಮಾನಿಗಳಿಗೆ ದರ್ಶನ್ ಕಳುಹಿಸಿದ ಸಂದೇಶವನ್ನು ಸಹ ಪೋಸ್ಟ್ ಮಾಡಿ, ಅಭಿಮಾನಿಗಳಿಗೆ ಧೈರ್ಯ ಹೇಳಿದ್ದಾರೆ.
ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…
ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…