ರಾಜ್ಯ

ಬಿವೈ ವಿಜಯೇಂದ್ರ ಏನ್‌ ಭವಿಷ್ಯ ಹೇಳ್ತಾರಾ?: ಗ್ಯಾರೆಂಟಿ ಬಗ್ಗೆ ಬಿಎಸ್‌ವೈ ಹೇಳಿಕೆಗೆ ಸಿಎಂ ಕಿಡಿ!

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಗ್ಯಾರೆಂಟಿ ಯೋಜನೆಗಳು ಕೇವಲ ತಾತ್ಕಾಲಿಕವಾಗಲಿದೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.

ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾತ್ಕಾಲಿಕ ಎಂದರೇನು? ವಿಜಯೇಂದ್ರ ಏನು ಶಾಸ್ತ್ರ ಹೇಳ್ತಾರಾ? ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಗ್ಯಾರೆಂಟಿಗಳು ತಾತ್ಕಾಲಿಕವಲ್ಲ, ಈ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ. ಮುಂದಿನ ಅವಧಿಯವರೆಗೂ ಕೂಡಾ ಈ ಗ್ಯಾರೆಂಟಿಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ಮಾಡುತ್ತೇವೆ. ಜೊತೆಗೆ ಮುಂದಿನ ಬಜೆಟ್‌ನಲ್ಲಿ ಗ್ಯಾರೆಂಟಿಗಳಿಗಾಗಿ 52 ಸಾವಿರ ಕೋಟಿ ರೂ. ಮೀಸಲಿಡುತ್ತೇವೆ ಎಂದು ಹೇಳಿದರು.

ರಾಜ್ಯಾದ್ಯಂತ ಈ ಬಾರಿ ಕಾಂಗ್ರೆಸ್‌ಗೆ ಉತ್ತ ಸ್ಪಂದನೆಯಿದ್ದು, 20 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಂಸದ ಸುನಿಲ್ ಬೋಸ್ ಮನವಿಗೆ ಸ್ಪಂದನೆ: ಹನೂರು ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ 490 ಕೋಟಿ ಘೋಷಣೆ!

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು…

1 hour ago

ರಾಜ್ಯ ಬಜೆಟ್:‌ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ಅನ್ನು ಮಂಡನೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ…

1 hour ago

ರಾಜ್ಯ ಬಜೆಟ್: ಎಲ್ಲಾ ಜಿಲ್ಲೆಗಳಲ್ಲಿ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ

ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ…

2 hours ago

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್‌ನಲ್ಲಿ ಅನುಮೋದನೆ ಸಿಕ್ಕಿರುವುದು ಸಂತಸ: ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ಭರವಸೆ ನೀಡಿದಂತೆ…

2 hours ago

ರಾಜ್ಯ ಬಜೆಟ್‌: 5 ಕೆಜಿ ಅಕ್ಕಿ ಬದಲು ಈಗ ಇಂದಿರಾ ಕಿಟ್‌ ಭಾಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ…

2 hours ago

ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಗೆ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ: ಮಾಜಿ ಶಾಸಕ ಆರ್.‌ನರೇಂದ್ರ ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಯ 490…

2 hours ago