ರಾಜ್ಯ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರು ಸರಣಿ ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ವಿರುದ್ಧ ಬಿಜೆಪಿಯೂ ಪ್ರತಿಭಟನೆ ನಡೆಸಿ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ಹಾಕಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಬಾಣಂತಿಯರ ಸರಣಿ ಸಾವಿಗೆ ಕಾರಣವಾದ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ” ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು ಬಿದಿಗಿಳಿದು ಪ್ರತಿಭಟನೆ ನಡೆಸಿದರೂ ಎಚ್ಚೆತ್ತುಕೊಂಡು ಘಟನೆಯ ಕುರಿತು ಕಠಿಣ ಕ್ರಮ ಕೈಗೊಳ್ಳಲು ತಾತ್ಸಾರ ಧೋರಣೆ ತಾಳಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರು, ಬಡವರ ಶಾಪ ತಟ್ಟಲಿದೆ ಎಂದು ಎಚ್ಚರಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

2 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

2 hours ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

2 hours ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

2 hours ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

2 hours ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

2 hours ago