ಬೆಂಗಳೂರು: ನಕ್ಸಲ್ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ವಿಕ್ರಂಗೌಡ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನ ವ್ಯಕ್ತಪಡಿಸುತ್ತಿರುವ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಿಕ್ರಂಗೌಡನಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವನು ಶರಣಾಗಲಿಲ್ಲ. ವಿಕ್ರಂಗೌಡನನ್ನು ಹಿಡಿದವರಿಗೆ ಕೇರಳ ಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಣೆ ಮಾಡಿತ್ತು. ಆದರೂ ವಿಕ್ರಂಗೌಡ ಯಾರ ಕೈಗೂ ಸಿಗದೇ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ. ಆದ್ದರಿಂದ ಆತನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…