ರಾಜ್ಯ

ರಸ್ತೆಗಿಳಿಯಲಿದೆ ‘ವಿಂಟೇಜ್‌’ ಡಬಲ್‌ ಡೆಕ್ಕರ್‌ ಬಸ್‌ಗಳು!

ಬೆಂಗಳೂರು: ಇನ್ನು ಮುಂದೆ ನಗರದ ರಸ್ತೆಗಳಲ್ಲಿ  ಡಬಲ್‌ ಡೆಕರ್‌ ಬಸ್‌ಗಳು ಓಡಾಡಲಿವೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲ ಪಡಿಸುವ ನಿಟ್ಟಿನಲ್ಲಿ ಹೆಚ್ಚುವರಿ ಜನರನ್ನು ಕೊಂಡುಯ್ಯುವ ಸಾಮರ್ಥ್ಯವಿರುವ ಎರಡಂತಸ್ತಿನ ಬಸ್‌ಗಳು ರಸ್ತೆಗಿಳಿಯಲಿವೆ.

ಸಾರಿಗೆ ಇಲಾಖೆ ವತಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಒಟ್ಟು 10 ಡಬಲ್ ಡೆಕ್ಕರ್ ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ಸುಗಳ ಖರೀದಿಗೆ ಗ್ರೀನ್ ಸಿಗ್ನಲ್ ದೊರೆತಿದ್ದು, ಜಿ.ಸಿ.ಸಿ ಆಧಾರದ ಮೇಲೆ ಕಾರ್ಯಾಚರಣೆ ಮಾಡಲು ಸಾರಿಗೆ ಇಲಾಖೆ ನಿರ್ಧರಿಸಿದೆ.

ಈ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು ಅತೀ ಶೀಘ್ರದಲ್ಲಿ ಡಬಲ್‌ ಡೆಕ್ಕರ್‌ ಬಸ್‌ಗಳು ಬೆಂಗಳೂರಿನಲ್ಲಿ ಸಂಚಾರ ಪ್ರಾರಂಭಿಸಲಿವೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago