ರಾಜ್ಯ

ಭವಿಷ್ಯಕ್ಕಾಗಿ ದೂರ ದೃಷ್ಟಿ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ !

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಜೆ ದಿನ ಭಾನುವಾರ ಕೂಡ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಭರವಸೆಯ ಭವಿಷ್ಯಕ್ಕಾಗಿ ದೂರ ದೃಷ್ಟಿ ಬಜೆಟ್ ಮಂಡಿಸುವುದಾಗಿ ಸಿಎಂ ತಿಳಿಸಿದ್ದಾರೆ.

ಫೆಬ್ರವರಿ 16ರಂದು ಮಂಡಿಸುವ ಬಜೆಟ್ ಹಿನ್ನಲೆಯಲ್ಲಿ ಕಳೆದ ಎರಡು ವಾರದಿಂದ ಪೂರ್ವಭಾವಿ ಸಭೆ ನಡೆಸುತ್ತಿರುವ ಸಿಎಂ ಭಾನುವಾರ ಕೂಡ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಪ್ರಗತಿಪರ ಹಾಗೂ ಸದೃಢ ಬಜೆಟ್ ಸಿದ್ದತೆಗೆ ಅಂಕಿ ಅಂಶಗಳ ಆಳಕ್ಕೆ ಇಳಿದಿದ್ದೇನೆ. ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದ್ದು, ಭರವಸೆಯ ಭವಿಷ್ಯಕ್ಕಾಗಿ ದೂರ ದೃಷ್ಟಿಯ ಬಜೆಟ್ ಮಂಡಿಸುತ್ತೇನೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

andolanait

Recent Posts

ಮೈಸೂರಲ್ಲಿ ಮತ್ತೊಂದು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : ಎನ್‌ಸಿಬಿ ಅಧಿಕೃತ ಮಾಹಿತಿ

ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…

7 mins ago

ಸ್ವತಃ ಎದೆಗೆ ಗುಂಡಿಟ್ಟುಕೊಂಡ ಸಿ.ಜೆ.ರಾಯ್ :‌ ಮರಣೋತ್ತರ ಪರೀಕ್ಷೆಯಲ್ಲಿ ಧೃಢ

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…

1 hour ago

ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…

1 hour ago

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…

2 hours ago

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್: ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…

2 hours ago

ತಗಡೂರು ಖಾದಿ ಕೇಂದ್ರ ಪುನಶ್ಚೇತನಕ್ಕೆ ಪಣ

ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ…

2 hours ago