ಮಂಡ್ಯ : ಸಂಸದೆ ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ, ಕಾಂಗ್ರೆಸ್ ನೀಡಿದ ಮತದಿಂದ ಅವರು ಗೆದ್ದಿದ್ದು. ಈಗ ಬಿಜೆಪಿ-ಜೆಡಿಎಸ್ ನಡುವೆ ತಿಕ್ಕಾಟ ಶುರುವಾಗಿದೆ. ಸುಮಲತಾಗೆ ಮೈತ್ರಿ ಟಿಕೆಟ್ ಕೊಡಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ಗೆ ಟಿಕೆಟ್ ಕೊಡಬೇಕಾ ಅಂತಾ ತಿಕ್ಕಾಟ ಶುರುವಾಗಿದೆ. ಯಾರಿಗೆ ಕೊಟ್ಟರೂ ಈ ಬಾರಿ ಬಿಜೆಪಿ-ಜೆಡಿಎಸ್ ಗೆಲ್ಲಲ್ಲ. ಅಪವಿತ್ರ ಮೈತ್ರಿಯನ್ನ ಜನರು ಒಪ್ಪಲ್ಲ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರರನ್ನ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬರಬಾರದೆಂದು ಹೆಚ್.ಡಿ.ಕುಮಾರಸ್ವಾಮಿಗೆ ನಾವು ಅಧಿಕಾರ ಕೊಟ್ಟಿದ್ದೆವು. ಆದರೆ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಕುಳಿತು ಅಧಿಕಾರ ಕಳೆದುಕೊಂಡರು. ಸಮ್ಮಿಶ್ರ ಸರ್ಕಾರ ಕೆಡವಿದ ಯಡಿಯೂರಪ್ಪ ಜತೆ ಕೈಜೋಡಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…