ರಾಜ್ಯ

ಮತಗಳ್ಳತನ: ರಾಹುಲ್‌ ಗಾಂಧಿ ಬಳಿ ಸಾಕ್ಷಿ ಇವೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಕ್ಷಿ ಇರುವ ಹಿನ್ನೆಲೆಯಲ್ಲಿ ಆ.4ರಂದು ರಾಹುಲ್‌ ಗಾಂಧಿ ನಗರದಲ್ಲಿ ಪ್ರತಿಭಟನೆ ನಡೆಸಿದ ನಂತರ ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ಪ್ರತಿಭಟನೆಯನ್ನು ಯಾವ ರೀತಿ ಮಾಡಬೇಕು? ಎಲ್ಲಿ ಸೇರಬೇಕು ಎಂಬ ಬಗ್ಗೆ ನಾವು ತೀರ್ಮಾನ ಮಾಡುತ್ತೇವೆ ಎಂದರು.

ಇನ್ನು ಎಸ್‍ಐಟಿ ಮುಖ್ಯಸ್ಥರಾಗಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರು ಕೇಂದ್ರ ಸರ್ಕಾರದ ಸೇವೆಗೆ ಹೋದರೆ ಮಾತ್ರ ಬದಲಾವಣೆ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ

ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…

19 mins ago

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ…

1 hour ago

ಹನೂರು| ಪೊನ್ನಾಚಿ ಗ್ರಾಮದಲ್ಲಿ ಜರುಗಿದ ಕುಳ್ಳುಮಾರಮ್ಮ ಹಾಗೂ ಬಸವೇಶ್ವರ ಸ್ವಾಮಿ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…

1 hour ago

ಹನೂರು| ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್‌ ಕಳ್ಳತನ: ದೂರು ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಅಪಹರಣ ಸಂತ್ರಸ್ತೆಯರ ಕಡಿದ ಬದುಕನ್ನು ಜೋಡಿಸುವ ನಸೀಮಾ

ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…

2 hours ago

ಚಾಮರಾಜನಗರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ನೀರು, ಲಸಿಕೆಗೆ ಸಜ್ಜು

ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ  ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…

2 hours ago