cm siddaramiha
ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿ ಸಾಕ್ಷಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಕ್ಷಿ ಇರುವ ಹಿನ್ನೆಲೆಯಲ್ಲಿ ಆ.4ರಂದು ರಾಹುಲ್ ಗಾಂಧಿ ನಗರದಲ್ಲಿ ಪ್ರತಿಭಟನೆ ನಡೆಸಿದ ನಂತರ ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ಪ್ರತಿಭಟನೆಯನ್ನು ಯಾವ ರೀತಿ ಮಾಡಬೇಕು? ಎಲ್ಲಿ ಸೇರಬೇಕು ಎಂಬ ಬಗ್ಗೆ ನಾವು ತೀರ್ಮಾನ ಮಾಡುತ್ತೇವೆ ಎಂದರು.
ಇನ್ನು ಎಸ್‍ಐಟಿ ಮುಖ್ಯಸ್ಥರಾಗಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರು ಕೇಂದ್ರ ಸರ್ಕಾರದ ಸೇವೆಗೆ ಹೋದರೆ ಮಾತ್ರ ಬದಲಾವಣೆ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…