ಬೆಂಗಳೂರು: ಬಿಹಾರ ಚುನಾವಣೆಯಲ್ಲೂ ವೋಟ್ ಚೋರಿ ಆಗಿದೆ ಎಂದು ಸಚಿವ ಭೋಸರಾಜು ಆರೋಪ ಮಾಡಿದ್ದಾರೆ.
ಬಿಹಾರ ಚುನಾವಣೆ ಎಕ್ಸಿಟ್ ಪೋಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಭಿಪ್ರಾಯ ಏನೇ ಬಂದರೂ ನಾವು ಒಪ್ಪುತ್ತೇವೆ. ಆದರೆ ಬಿಜೆಪಿಯವರು ಇಡೀ ದೇಶದಲ್ಲಿ ವೋಟ್ ಚೋರಿ ಮಾಡುತ್ತಿದ್ದಾರೆ. ಬಿಹಾರದಲ್ಲೂ ಕೂಡ ಆಗಿದೆ. ಅಮಿತ್ ಶಾ ವೋಟ್ ಚೋರಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಫಲಿತಾಂಶ ಏನು ಬರುತ್ತೆ ನೋಡೋಣ ಎಂದರು.
ಇನ್ನು ಸಿಎಂ ದೆಹಲಿ ಪ್ರವಾಸ, ನವೆಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಅವರು ಪುಸ್ತಕ ಬಿಡುಗಡೆಗೆ ದೆಹಲಿಗೆ ಹೋಗುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಟೈಂ ಕೊಟ್ಟರೆ ಭೇಟಿಯಾಗಿರುವುದಾಗಿ ಸಿಎಂ ಹೇಳಿದ್ದಾರೆ. ಸಮಯ ಸಿಕ್ಕರೆ ಸಹಜವಾಗಿ ಕ್ಯಾಬಿನೆಟ್ ಪುನರ್ ರಚನೆ ಬಗ್ಗೆ ಮಾತನಾಡುತ್ತಾರೆ. ದೆಹಲಿಗೆ ಹೋದರೆ ಹೈಕಮಾಂಡ್ ಭೇಟಿಯಾಗುವುದು ಸಹಜ ಎಂದು ಹೇಳಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…