ಬೆಂಗಳೂರು : ಕಳೆದ ವರ್ಷ ಅಕ್ಟೋಬರ್ 27ರಂದು ತೆರೆ ಕಂಡು ಸೂಪರ್ ಡೂಪರ್ ಹೀಟ್ ಆಗಿದ್ದ ಫ್ಯಾಮಿಲಿ ಎಂಟರ್ಟೈನರ್ ‘ಟಗರು ಪಲ್ಯ’ ಸಿನಿಮಾ ಇಂದು ಪ್ರಪ್ರಥಮ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದು, ಕಲರ್ಸ್ ಕನ್ನಡ ವಾಹಿನಿಯಲ್ಲಿ ಇಂದು ಸಂಜೆ 6 ಗಂಟೆಗೆ ಈ ಚಿತ್ರ ವೀಕ್ಷಿಸಬಹುದಾಗಿದ.
ಉಮೇಶ್ ಕೆ ಕೃಪಾ ನಿರ್ದೇಶನದ ಈ ಚಿತ್ರದಲ್ಲಿ ನಾಗಭೂಷಣ ಮತ್ತು ಪ್ರೇಮ್ ಪುತ್ರಿ ಅಮೃತ ಪ್ರಮುಖ ಪಾತ್ರದಲ್ಲಿದ್ದು, ಶೃತಿ, ಶರತ್ ಲೋಹಿತಾಶ್ವ,
ಚಂದ್ರಕಲಾ ಮೋಹನ್, ರಂಗಾಯಣ ರಘು, ವಾಸಕಿ ವೈಭವ್, ವೈಜನಾಥ್ ಬಿರಾದರ್ ತೆರೆ ಹಂಚಿಕೊಂಡಿದ್ದಾರೆ. ಡಾಲಿ ಧನಂಜಯ್ ತಮ್ಮ ಡಾಲಿ ಪಿಚ್ಚರ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದು, ವಾಸುಕಿ ವೈಭವ್ ಸಂಗೀತ ಸಂಯೋಜನೆ ನೀಡಿದ್ದಾರೆ. ಮಧು ತುಂಬಾ ಕೆರೆ ಅವರ ಸಂಕಲನವಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…