ರಾಜ್ಯ

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

ಮೈಸೂರು : ರಾಜ್ಯದಲ್ಲಿ ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಇದರಿಂದಾಗಿ ರಾಜ್ಯದಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ.

ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಿಂಗಾರು ಚುರುಕುಗೊಂಡಿದ್ದು ಅಲ್ಲಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಲಾಶಯಗಳಲ್ಲಿ ಪ್ರತಿ ದಿನವೂ ಕೂಡ ನೀರಿನ ಮಟ್ಟ ಏರಿಳಿತವಾಗುತ್ತಿರುತ್ತದೆ. ಅಂತೆಯೇ ಇಂದೂ ಕೂಡ ರಾಜ್ಯದ ಪ್ರಮುಖ ಜಲಾಶಯ ಎಂದೆಂಸಿರುವ ಕೆ ಆರ್ ಎಸ್ ( ಕೃಷ್ಣ ರಾಜ ಸಾಗರ )  ಹಾಗೂ ಕಬಿನಿ ಜಲಾಶಯದಲ್ಲಿನ ನೀರಿನ ಮಟ್ಟ ಕುಸಿತವಾಗಿದೆ .ಇಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ ಇಂತಿದೆ.

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ

 

ಕೆ ಆರ್ ಎಸ್

ಗರಿಷ್ಠ ನೀರಿನ ಮಟ್ಟ  –  124.80 ಅಡಿ

ಇಂದಿನ ನೀರಿನ ಮಟ್ಟ  –  99.68 ಅಡಿ

ಒಳ ಹರಿವಿನ ಪ್ರಮಾಣ  –  1,397ಕ್ಯೂ

ಹೊರ ಹರಿವಿನ ಪ್ರಮಾಣ  –  1,500 ಕ್ಯೂ

 

ಕಬಿನಿ

ಗರಿಷ್ಠ ನೀರಿನ ಮಟ್ಟ  –  2,284 ಅಡಿ

ಇಂದಿನ ನೀರಿನ ಮಟ್ಟ  –  2,274.31 ಅಡಿ 

ಒಳ ಹರಿವಿನ ಪ್ರಮಾಣ  –  211 ಕ್ಯೂ

ಹೊರ ಹರಿವಿನ ಪ್ರಮಾಣ  – 1500 ಕ್ಯೂ

 

ಹಾರಂಗಿ

ಗರಿಷ್ಠ ನೀರಿನ ಮಟ್ಟ  –  2859.00 ಅಡಿ

ಇಂದಿನ ನೀರಿನ ಮಟ್ಟ  –  2844.82 ಅಡಿ 

ಒಳ ಹರಿವಿನ ಪ್ರಮಾಣ  –  211 ಕ್ಯೂ

ಹೊರ ಹರಿವಿನ ಪ್ರಮಾಣ  –  1,500 ಕ್ಯೂ

 

ಹೇಮಾವತಿ

ಗರಿಷ್ಠ ನೀರಿನ ಮಟ್ಟ  –  2922.00 ಅಡಿ

ಇಂದಿನ ನೀರಿನ ಮಟ್ಟ  –  2893.40 ಅಡಿ

ಒಳ ಹರಿವಿನ ಪ್ರಮಾಣ  –  404 ಕ್ಯೂ

ಹೊರ ಹರಿವಿನ ಪ್ರಮಾಣ  –  1,200 ಕ್ಯೂ

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೆನ್ನೆಗೆ ಹೋಲಿಕೆ ಮಾಡಿದರೆ ಇಂದಿನ ನೀರಿನ ಮಟ್ಟ ಕಡಿಮೆಯಾಗಿದೆ.

lokesh

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

38 mins ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

41 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

45 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

48 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

58 mins ago