ಮೈಸೂರು : ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು,ಇನ್ನುಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಈ ವರ್ಷ ಸರಿಯಾದ ಪ್ರಮಾಣದಲ್ಲಿ ಮಳೆಯಾಗದೇ ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಜಲಾಶಯಗಳಲ್ಲಿ ಪ್ರತಿ ದಿನವೂ ಕೂಡ ನೀರಿನ ಮಟ್ಟ ಏರಿಳಿತವಾಗುತ್ತಿರುತ್ತದೆ. ಇಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ ಇಂತಿದೆ.
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಕೆ ಆರ್ ಎಸ್
ಗರಿಷ್ಠ ನೀರಿನ ಮಟ್ಟ – 124.80 ಅಡಿ
ಇಂದಿನ ನೀರಿನ ಮಟ್ಟ – 100.00 ಅಡಿ
ಒಳ ಹರಿವಿನ ಪ್ರಮಾಣ – 1,332 ಕ್ಯೂ
ಹೊರ ಹರಿವಿನ ಪ್ರಮಾಣ – 4,152 ಕ್ಯೂ
ಕಬಿನಿ
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಇಂದಿನ ನೀರಿನ ಮಟ್ಟ – 2,274.56 ಅಡಿ
ಒಳ ಹರಿವಿನ ಪ್ರಮಾಣ – 149 ಕ್ಯೂ
ಹೊರ ಹರಿವಿನ ಪ್ರಮಾಣ – 1500 ಕ್ಯೂ
ಹಾರಂಗಿ
ಗರಿಷ್ಠ ನೀರಿನ ಮಟ್ಟ – 2859.00 ಅಡಿ
ಇಂದಿನ ನೀರಿನ ಮಟ್ಟ – 2,845.56 ಅಡಿ
ಒಳ ಹರಿವಿನ ಪ್ರಮಾಣ – 78 ಕ್ಯೂ
ಹೊರ ಹರಿವಿನ ಪ್ರಮಾಣ – 1,400 ಕ್ಯೂ
ಹೇಮಾವತಿ
ಗರಿಷ್ಠ ನೀರಿನ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2893.55 ಅಡಿ
ಒಳ ಹರಿವಿನ ಪ್ರಮಾಣ – 403 ಕ್ಯೂ
ಹೊರ ಹರಿವಿನ ಪ್ರಮಾಣ – 1,340 ಕ್ಯೂ
ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು,ಇನ್ನುಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಶಾಂತ್ ಮಲ್ಲಿಕ್ ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…
ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…
ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…
೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…