ಬೆಂಗಳೂರು : ಆರ್ಥಿಕ ವರ್ಷದಲ್ಲಿ ಮುಂಗಾರು ಕೈಕೊಟ್ಟಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ಬರ ಪರಿಹಾರಕ್ಕಾಗಿ ನಾವು ಕೇಂದ್ರಕ್ಕೆ ಮನವಿ ಮಾಡಿದ್ದು, ಕಾನೂನು ಪ್ರಕಾರ ನಮಗೆ ಪರಿಹಾರ ನೀಡಬೇಕು. ಕೇಂದ್ರದ ಬಳಿ ನಾವು ಭಿಕ್ಷೆ ಬೇಡುತ್ತಿಲ್ಲ ಎಂದು ಕೇಂದ್ರದ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಬಿಜೆಪಿ ಅನುಕಂಪದಿಂದ ರಾಜ್ಯದಲ್ಲಿ ಬರ ಅಧಯಯನಕ್ಕೆ ಮುಂದಾಗಿವೆ. ಆದರೆ, ರಾಜ್ಯ ಸರ್ಕಾರ ಬರ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ರಾಜ್ಯದಲ್ಲಿ ಬಿಜೆಪಿಯ 266 ಸಂಸದರು, ಜೆಡಿಎಸ್-ಬಿಜೆಪಿ ಶಾಸಕರು ಪ್ರಧಾನಿ ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡಿಸಲಿ ಎಂದರು. ನಿನ್ನೆ ಸಚಿವ ಸಂಪುಟದಲ್ಲಿ 800 ಕೋಟಿ ಬಿಡುಗಡೆ ಮಾಡಿದ್ದೇವೆ. ಕೇಂದ್ರ ವರದಿ ಆಧಾರದ ಮೇಲೆ ಬರ ಪರಿಹಾರ ಬಿಡುಗಡೆ ಮಾಡಲಿ ಇಲ್ಲವಾದರೇ ಪರಿಹಾರ ಕೊಡಲು ಆಗುವುದಿಲ್ಲಿ ಎಂದು ಹೇಳಲಿ, ಕುಡಿಯುವ ನೀರು, ಮೇವು ಸೇರಿದಂತೆ ಎಲ್ಲವನ್ನು ಕೊಡುವ ವಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸವಾಲು ಹಾಕಿದರು.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…