ರಾಜ್ಯ

ಮುಖಂಡರ ಅಭಿಪ್ರಾಯ ಪಡೆದ ನಂತರ ಲೋಕಸಭೆ ಟಿಕೆಟ್‌: ಸಿದ್ದರಾಮಯ್ಯ

ದಾವಣಗೆರೆ: ನಗರದಲ್ಲಿ ಇಂದು ( ಫೆಬ್ರವರಿ 3 ) ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯ ಮಟ್ಟದ ಸಮ್ಮೇಳನ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಟಿಕೆಟ್‌ ಹಂಚಿಕೆ ಕುರಿತು ಮಾತನಾಡಿದರು.

ಕಾಂಗ್ರೆಸ್‌ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಪುತ್ರನಿಗೆ ಲೋಕಸಭೆ ಟಿಕೆಟ್‌ ಕೊಡುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರೂ ಒಬ್ಬ ಟಿಕೆಟ್‌ ಆಕಾಂಕ್ಷಿಯಾಗಿ ಟಿಕೆಟ್‌ ಕೇಳುತ್ತಾರೆ, ಕೇಳಲಿ ಬಿಡಿ ಎಂದರು. ಲೋಕಸಭೆಗೆ ಕಾಂಗ್ರೆಸ್‌ನಲ್ಲಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಶೀಘ್ರದಲ್ಲಿಯೇ ಟಿಕೆಟ್‌ ನೀಡಲಾಗುವುದು ಎಂದು ಹೇಳಿದರು.

ಯಾರಿಗೂ ಟಿಕೆಟ್‌ ಕೇಳಬೇಡಿ ಎಂದು ಹೇಳಲು ಆಗುವುದಿಲ್ಲ. ಅಂತಿಮವಾಗಿ ಆಯಾ ಲೋಕಸಭಾ ಕ್ಷೇತ್ರದಲ್ಲಿ ಬರುವ ಮುಖಂಡರು, ಶಾಸಕರು, ಸಚಿವರು, ಮಾಜಿ ಸಚಿವರು, ಮಾಜಿ ಸಂಸದರು, ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಿ ಟಿಕೆಟ್‌ ನೀಡಲಾಗುವುದು ಎಂದು ತಿಳಿಸಿದರು.

andolana

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

3 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

4 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

5 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

6 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago