ಬೆಂಗಳೂರು: ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷ ನನ್ನನ್ನು 90ರ ದಶಕದಿಂದಲೇ ಮಂತ್ರಿ ಮಾಡಿ ಬೆಳೆಸಿದೆ. ಐದು ವರ್ಷ ನನ್ನನ್ನು ಪಕ್ಷದ ಅಧ್ಯಕ್ಷನನ್ನಾಗಿ ಮಾಡಿ, ಈಗ ಡಿಸಿಎಂ ಹುದ್ದೆ ನೀಡಿದೆ ಎಂದರು.
ಇಷ್ಟಾದ ಮೇಲೆ ನಾನು ನನ್ನ ಮುಖ ತೋರಿಸಿ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡದಿದ್ದರೆ ನನ್ನ ನಾಯಕತ್ವ ನೀಡಿದಿದ್ದರೆ ಹೇಗೆ? ನಾನು ಮನೆಯಲ್ಲಿ ಕೂರಲು ಕಾಂಗ್ರೆಸ್ ಪಕ್ಷ ನನಗೆ ಇಷ್ಟು ಶಕ್ತಿ ನೀಡಿದೆಯೇ? ಎಂದು ಪ್ರಶ್ನೆ ಮಾಡಿದರು.
ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…