ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ನರೇಗಾ ಉಳಿಸಿ ಆಂದೋಲನ ಮತ್ತು ಲೋಕಭವನ ಚಲೋ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶದ ಲಕ್ಷಾಂತರ ಬಡ ಕುಟುಂಬಗಳಿಗೆ ವರ್ಷವಿಡೀ ಉದ್ಯೋಗ ಒದಗಿಸುತ್ತಾ, ಅವರ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದು ಮಾಡಿ, ಕೇಂದ್ರ ಸರ್ಕಾರ ಬಯಸಿದಾಗಷ್ಟೇ ಉದ್ಯೋಗ ನೀಡುವ ವಿಬಿ ಗ್ರಾಮ್ ಜೀ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.
ಇದು ಮಹಾತ್ಮ ಗಾಂಧಿಯವರ ಚಿಂತನೆ ಹಾಗೂ ಅವರ ಗ್ರಾಮ ಸ್ವರಾಜ್ಯದ ಆಶಯದ ಮೇಲಿ ಗದಾಪ್ರಹಾರ. ಕೇಂದ್ರ ಸರ್ಕಾರ ಈ ಜನವಿರೋಧಿ ಕಾಯ್ದೆಯನ್ನು ಹಿಂಪಡೆದು, ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…