ರಾಜ್ಯ

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳಿಗೆ ದಾಖಲೆ ಬೇಕು. ಫೋಟೋ ಬೇಕು. ಆಗ ತರಾತುರಿಯಲ್ಲಿ ಯಾರದ್ದೋ ನಂಬರ್‌ ಕೊಟ್ಟಿದ್ದಾರೆ. ಅದರ ಹಣ ಯಾರದ್ದೋ ಅಕೌಂಟ್‌ಗೆ ಹೋಗುತ್ತಿದೆ. ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿಗಳನ್ನು ಕೊಡುತ್ತೇವೆ. ನಾವು ಕರ್ನಾಟಕದವರಿಗೆ ಮಾತ್ರ ಗ್ಯಾರಂಟಿ ನೀಡುತ್ತೇವೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

43 mins ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

49 mins ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

52 mins ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

54 mins ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

56 mins ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

59 mins ago