ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜಲ್ಯ ಆರೋಪ ಪ್ರಕರಣವನ್ನು ಎಸ್‌ಐಟಿಗೆ ನೀಡಿದ್ದೇವೆ. ವರದಿ ಬಂದ ಬಳಿಕ ಯಾರೇ ಇರಲಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಗೃಹ ಸಚಿವರು ರೇವಣ್ಣವಿರಲಿ, ಪ್ರಜ್ವಲ್ ಇರಲಿ ಯಾರೇ ಇದ್ರು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಖಚಿತ ಎಂದಿದ್ದಾರೆ.
ಲೈಂಗಿಕ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ, ಅಗತ್ಯ ಬಿದ್ದರೆ ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ. ಎಸ್‌ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಸಂತ್ರಸ್ತರಿಗೆ ಭಯ ಹುಟ್ಟಿಸಿದರೇ ಭದ್ರತೆ ನೀಡುತ್ತೇವೆ ಎಂದು ತಿಳಿಸಿದರು.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…