ಬೆಂಗಳೂರು: ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ ಎಲ್ಲಾ ಗ್ಯಾರಂಟಿಗಳು ಮುಂದುವರೆಯುತ್ತಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ ಎಂದು ವಿಪಕ್ಷಗಳ ಹೇಳಿಕೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆಶಿ ಯಾರು ಏನೇ ಹೇಳಿದ್ರೂ ಬೆಲೆ ಏರಿಕೆಗೆ ಗ್ಯಾರಂಟಿ ಕಾರಣವಲ್ಲ. ಬೆಲೆ ಏರಿಕೆಯನ್ನು ಎಲ್ಲಾ ಸಂದರ್ಭದಲ್ಲಿ ಯಾವ ರೀತಿ ಮಾಡಬೇಕೋ ಆ ರೀತಿ ಮಾಡಿದ್ದೇವೆ. ಬಿಜೆಪಿ ಸರ್ಕಾರದಲ್ಲೂ ಬೆಲೆ ಏರಿಕೆ ಮಾಡಿದ್ದಾರೆ. ಆದರೆ ಅವರಂತೆ ನಾವು ಏರಿಸಿಲ್ಲ ಎಂದರು.
ತೈಲ ಬೆಲೆ ಕಡಿಮೆ ಇದ್ದರೂ ಅವರು ಬೆಲೆ ಏರಿಕೆ ಮಾಡಿದ್ರು. ನಾವು ಅದನ್ನ ಕಂಟ್ರೋಲ್‌ನಲ್ಲಿ ಇಟ್ಟುಕೊಂಡು ಪಕ್ಕದ ರಾಜ್ಯಗಳಿಗೆ ಬಿಸಿನೆಸ್ ಜಾಸ್ತಿ ಹೋಗ್ತಿತ್ತು. ದೃಷ್ಟಿಯಿಂದ ಪಕ್ಕದ ರಾಜ್ಯದಲ್ಲಿ ಬಿಸಿನೆಸ್ ಕಂಟ್ರೋಲ್ ಆಗಲಿ ಎಂದು ಏರಿಕೆ ಮಾಡಿದ್ದೇವೆ. ಒಂದು ರಾಜ್ಯ ಬಿಟ್ಟು ಎಲ್ಲಾ ರಾಜ್ಯದಲ್ಲೂ ಜಾಸ್ತಿ ಇದೆ. ಅಭಿವೃದ್ಧಿ ಕೆಲಸಕ್ಕೆ ಏನು ಬೇಕೋ ಅದನ್ನ ಮಾಡ್ತೀವಿ ಎಂದು ಹೇಳಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…