ರಾಜ್ಯ

ರಾಜ್ಯದಲ್ಲಿ ಮುಂದಿನ 6 ದಿನ ಧಾರಾಕಾರ ಮಳೆ

ಬೆಂಗಳೂರು : ಮುಂದಿನ ಆರು ದಿನಗಳ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದ್ದು, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಇನ್ನು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಒಳನಾಡು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರ್ಗಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

4 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

4 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

4 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

4 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

4 hours ago