ರಾಜ್ಯ

ಸಿಎಂ ಭೇಟಿ ಬಳಿಕ ಮೃತ ರೇಣುಕಾಸ್ವಾಮಿ ತಂದೆ ಹೇಳಿದ್ದೇನು ?

ಬೆಂಗಳೂರು : ಮೃತ ರೇಣುಕಾಸ್ವಾಮಿ ಅವರ ಪೋಷಕರು ಸಿಎಂ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿದರು.

ನಟ ದರ್ಶನ್‌ ಹಾಗೂ ಸಂಗಡಿಗರಿಂದ ಕೊಲೆ ಪ್ರಕರಣದಲ್ಲಿ ಮೃತನಾದ ರೇಣುಕಾಸ್ವಾಮಿ ಅವರ ತಂದೆ-ತಾಯಿ ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ರೇಣುಕಾಸ್ವಾಮಿ ಅವರ ಪೋಷಕರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಸಿಎಂ ಬೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರೇನುಕಾಸ್ವಾಮಿ ತಂದೆ, ಮುಖ್ಯಮಂತ್ರಿಗಳು ನಮಗೆ ಧೈರ್ಯ ನೀಡಿದ್ದಾರೆ.  ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ನಮ್ಮ ಸೊಸಯ ಜಿವನೋಪಾಯದ ದೃಷ್ಠಿಯಿಂದ ಒಂದು ಖಾಯಂ ಸರ್ಕಾರಿ ನೌಕರಿ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ಸಂಬಂಧಪಟ್ಟ ದಾಖಲೆಗಳನ್ನು ನೀಡಿ, ಅದರ ಆಧಾರದ ಮೇಲೆ ನಮ್ಮ ಸೊಸೆಗೆ ಕೆಲಸ ನೀಡುವುದಾಗಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

2 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

2 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

3 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

4 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

6 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

8 hours ago