ರಾಜ್ಯ

ಜೈಲಲ್ಲಿ ದರ್ಶನ್‌ ಭೇಟಿ ಮಾಡಿದ ಲಾಯರ್ಸ್ ಜಾಮೀನು ಅರ್ಜಿ ಬಗ್ಗೆ ಹೇಳಿದ್ದೇನು?

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್‌ ಬಂಧನವಾಗಿ ಮೂರು ತಿಂಗಾಳಾಗಿದೆ. ಪೊಲೀಸರು ಕೂಡ ಇತ್ತೀಚೆಗಷ್ಟೆ ಪ್ರಕರಣದ ಪೂರ್ಣ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಆರೋಪ ಪಟ್ಟಿ ಸಲ್ಲಿಕೆ ನಂತರ ದರ್ಶನ್‌ ಜಾಮೀನಿಗೆ ಅರ್ಜಿ ಹಾಕುತ್ತಾರೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಈ ಬಗ್ಗೆ ಇಂದು ದರ್ಶನ್‌ ನೋಡಲು ಬಳ್ಳಾರಿ ಜೈಲಿಗೆ ಬಂದಿದ್ದ ದರ್ಶನ್‌ ಪರ ವಕೀಲರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಕರಣದ ವಿಚಾರವಾಗಿ ದರ್ಶನ್‌ ಅವರೊಂದಿಗೆ ಚರ್ಚಿಸಲಾಗಿದೆ. ನಾವು ಆರೋಪ ಪಟ್ಟಿ ಓದುತ್ತಿದ್ದೇವೆ. ದರ್ಶನ್‌ ಈಗಲೇ ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲ ಎಂದಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಲೆ ಮಹದೇಶ್ವರದಲ್ಲಿ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

52 mins ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

6 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

6 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

6 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

6 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

6 hours ago