Mysore
20
scattered clouds

Social Media

ಗುರುವಾರ, 12 ಮಾರ್ಚ್ 2026
Light
Dark

ನಾನು ಹಾಗೂ ಸಿದ್ದರಾಮಯ್ಯ ಏನು ಮಾತನಾಡಿದ್ದೇವೋ ಅದಷ್ಟೇ ಮಾತು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವೆಲ್ಲಾ ಒಮ್ಮತದಿಂದ ಇರುವುದಕ್ಕೆ ಇಂದು 141ರವರೆಗೂ ತಲುಪಿದ್ದೇವೆ. ಯಾರು ಏನೇ ಹೇಳಿಕೆಗಳನ್ನು ನೀಡಿದರೂ ಅದಕ್ಕೆ ಉತ್ತರ ನೀಡಲ್ಲ. ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಏನು ಮಾತನಾಡಿದ್ದೇವೆ ಅದು ಮಾತ್ರ ಮಾತು ಎಂದು ಹೇಳಿದರು.

Tags:
error: Content is protected !!