ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಹೊಸ ಶಾಸಕರನ್ನು ಮಂತ್ರಿ ಮಾಡಿದರೆ ತಪ್ಪೇನಿಲ್ಲ. ಹೊಸಬರನ್ನು ಮಂತ್ರಿ ಮಾಡಿ ಎನ್ನುವುದಕ್ಕೆ ನನ್ನ ಸಹಮತವಿದೆ. ಮೊದಲು ಗೊಂದಲ ಬಗೆಹರಿಸಿ ಎಂದು ಹೈಕಮಾಂಡ್‌ಗೆ ಹೇಳಿದ್ದೇವೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರ ಅಹಿಂದ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಸತೀಶ್ ಜಾರಕಿಹೊಳಿ ಅವರು ಹಿಂದಿನಿಂದಲೂ ಅಹಿಂದ ಹೋರಾಟ ನಡೆಸಿಕೊಂಡೇ ಬಂದಿದ್ದಾರೆ. ನಾವು ಅವರ ಅಹಿಂದ ಧ್ವನಿಯಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…
ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…