ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಪುಂಡರ ಸ್ಕೂಟಿಗಳನ್ನು ಸಾರ್ವಜನಿಕರು ಫ್ಲೈಓವರ್ ಮೇಲಿಂದ ಎತ್ತಿ ಬೀಸಾಡಿದ್ದಾರೆ.
ತುಮಕೂರು ರಸ್ತೆಯ ಅಡಕಮಾರನಹಳ್ಳಿ ಬಳಿಯ ಫ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಎರಡು ಡಿಯೋ ಸ್ಕೂಟಿಗಳನ್ನು ಎಸೆಯಲಾಗಿದೆ. ಪುಂಡರು ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಭಯ ಹುಟ್ಟಿಸೋ ರೀತಿ ವೀಲಿಂಗ್ ಮಾಡುತ್ತಿದ್ದರು. ಅಷ್ಟೇ ಅಲ್ಲದೇ, ಒಂದು ವಾಹನಕ್ಕೆ ಡಿಕ್ಕಿ ಕೂಡ ಹೊಡೆದಿದ್ದಾರೆ. ಈ ವೇಳೆ ಸಾರ್ವಜನಿಕರು ಸ್ಕೂಟಿಯನ್ನು ತಡೆದು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡು ಅವುಗಳಿಗೆ ಒಂದು ಗತೀ ಕಾಣಿಸಿದ್ದಾರೆ.
ವ್ಹೀಲಿಂಗ್ ಮಾಡಿದ ಪುಂಡರ ಸ್ಕೂಟಿಗಳನ್ನು ಫ್ಲೈಓವರ್ ಮೇಲಿಂದ ಬಿಸಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೇಲ್ನೋಟಕ್ಕೆ ಜನ ಕಾನೂನು ಕೈಗೆತ್ತಿಕೊಂಡಂತೆ ಕಂಡರೂ ಈ ಪುಂಡರಿಗೆ ಇದೇ ರೀತಿ ಆಗಬೇಕು. ಆಗಲಾದರು ಬುದ್ಧಿ ಬರುತ್ತೆ ಅನಿಸುತ್ತೆ ಎಂದು ನೆಟ್ಟಿಗರು ಕಮೆಂಟ್ ಹಾಕುತ್ತಿದ್ದಾರೆ.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…