ಬೆಂಗಳೂರು: ಬುಧವಾರ(ಮೇ.22) ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್ ನಡೆಸುವ ವೇಳೆ ರಸ್ತೆ ಬದಿ ಇದ್ದ ಒಣ ಮರಗಳು ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಸಿಎಂ, ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಬನಶಂಕರಿಯ ಎರಡನೇ ಹಂತ ನೂರಡಿ ರಸ್ತೆಯ ಒಣಗಿದ ಮರಗಳನ್ಮು ತೆರವುಗೊಳಿಸಬೇಕು. ನಗರದಾದ್ಯಂತ ಇರುವ ಒಣಮರ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು, ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬೇಕು, ಪದ್ಮನಾಭನಗರ ಫ್ಲೈಓವರ್ ಬಳಿ ಹಾನಿಯಾಗಿರುವ ಫುಟ್ ಪಾತ್ ಶೀರ್ಘವಾಗಿ ದುರಸ್ತಿಗೊಳಿಸಲು ಹಾಗೂ ಮೆಟ್ರೋ ಮತ್ತು ಫ್ಲೈ ಓವರ್ ಕಾಮಗಾರಿಯಿಂದಾಗಿ ಅಲ್ಲಲ್ಲಿ ಹಾಕಲಾಗಿದ್ದ ಡೆಬ್ರಿಸ್ ಗಳನ್ನು ಆಗಿಂದಾಗಲೇ ತೆರವುಗೊಳಿಸಲು ಸಿಎಂ ಸೂಚನೆ ನೀಡಿದರು.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…