new law atrocities Kannadigas
ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಲೇವಡಿ ಮಾಡಿದೆ.
ಪ್ರಶ್ನೆ ಕೇಳುವ ಪತ್ರಕರ್ತರನ್ನು ಕಂಡರೆ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಇಷ್ಟೊಂದು ನಡುಕವೇ? ಎಂದು ಟ್ವೀಟ್‌ನಲ್ಲಿ ಲೇವಡಿ ಮಾಡಿದೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರುತ್ತಿರುವುದು ಸಿದ್ದರಾಮಯ್ಯ ಸರ್ಕಾರದ ಹೇಡಿತನಕ್ಕೆ ಸಾಕ್ಷಿಯಾಗಿದೆ. ಸಚಿವರು ಹಾಗೂ ಶಾಸಕರ ಭ್ರಷ್ಟಾಚಾರವನ್ನು ಪ್ರಶ್ನಿಸಿದರೆ ಸರ್ಕಾರಕ್ಕೆ ಭಯವೇಕೆ ಎಂದು ಪ್ರಶ್ನೆ ಮಾಡಿದೆ.
ಸಂವಿಧಾನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಸಮಾಜವಾದಿ ಮುಖವಾಡ ತೊಟ್ಟ ಸರ್ಕಾರಕ್ಕೆ ಇಂದು ನಡುಕ ಶುರುವಾಗಿದೆ. ಮಾಧ್ಯಮಗಳ ಧ್ವನಿ ಅಡಗಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ನಡೆಯಾಗಿದೆ. ಸರ್ಕಾರದ ಹಗರಣಗಳು, ಕಮಿಷನ್ ದಂಧೆ, ಟ್ರಾನ್ಸ್‌ಫರ್ ದಂಧೆಗಳು ಬಯಲಾಗುತ್ತವೆ ಎಂಬ ಆತಂಕದಿಂದ ಮಾಧ್ಯಮಗಳ ಸ್ವಾತಂತ್ರ್ಯ ಕಸಿಯಲು ಸರ್ಕಾರ ಮುಂದಾಗಿದೆ ಎಂದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…