ಬೆಂಗಳೂರು: ಮುಡಾ ಪ್ರಕರಣದಲ್ಲಿ ಇಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದಂತೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಯಾಕೆ ನೋಟಿಸ್ ನೀಡಿಲ್ಲ ಎಂದು ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದರು.
ನಗರದಲ್ಲಿ ಇಂದು(ಅಕ್ಟೋಬರ್.16) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಇ.ಡಿ. ನೋಟಿಸ್ ನೀಡಿದರ ಹಿಂದಿನ ಲಾಜಿಕ್ ಅರ್ಥವಾಗಿಲ್ಲ. ಸಿಎಂ ಅವರಂತೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಜಮೀನು ಡಿನೋಟಿಕೇಷನ್ ಆರೋಪದಲ್ಲಿ ತನಿಕೆ ಎದುರಿಸುತ್ತಿದ್ದಾರೆ. ಹೀಗಿದ್ದರೂ ಎಚ್‌ಡಿಕೆ ಅವರಿಗೆ ಯಾಕೆ ಇ.ಡಿ. ನೋಟಿಸ್ ನೀಡಿಲ್ಲ. ಇದರ ಬಗ್ಗೆ ಇ.ಡಿ.ಯೇ ರಾಜ್ಯದ ಜನತೆಗೆ ಅರ್ಥವಾಗುವಂತೆ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…