Anything can happen in the next two months: Minister K.N. Rajanna reiterates
ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಗಳು ಮುಗಿಯುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇದಕ್ಕೆ ಪುಷ್ಠಿ ನೀಡುವಂತೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಮತ್ತೆ ದಲಿತ ಸಿಎಂ ಬಗ್ಗೆ ಮಾತನಾಡಿದ್ದಾರೆ.
ಬಿಜೆಪಿ ಬಂದರೆ ಲಿಂಗಾಯತರು ಸಿಎಂ ಆಗುತ್ತಾರೆ. ಜೆಡಿಎಸ್ ಬಂದರೆ ಒಕ್ಕಲಿಗರು ಮುಖ್ಯಮಂತ್ರಿಯಾಗುತ್ತಾರೆ. ಇದರಿಂದ ಬೇರೆ ಸಮುದಾಯಕ್ಕೆ ನ್ಯಾಯ ಎಲ್ಲಿ ಕೊಟ್ಟ ಹಾಗೆ ಆಗುತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ದಲಿತರು ಯಾಕೆ ಸಿಎಂ ಆಗಬಾರದು? ಅಲ್ಪಸಂಖ್ಯಾತರು ಯಾಕೆ ಸಿಎಂ ಆಗಬಾರದು? ವಾಸ್ತವಾಂಶ ಹೇಳಿದರೆ ಅದು ಬಹಳ ಜನಕ್ಕೆ ಹಿಡಿಸುವುದಿಲ್ಲ ಎಂದು ಹೇಳುವ ಮೂಲಕ ದಲಿತ ಸಿಎಂ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…