ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡ ವಿಚಾರದಲ್ಲಿ ಸೋಶಿಯಲ್ ಮೀಡಿಯಾಗಳ ಮೂಲಕ ಆಗಾಗಿ ಸಮರ ಸಾರುತ್ತಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.
ಹೀಗಿರುವಾಗಲೇ ವಿಜಯಲಕ್ಷ್ಮಿಯವರು ನಟ ದರ್ಶನ್ ಅವರನ್ನು ಇನ್‌ಸ್ಟಾದಲ್ಲಿ ಆನ್‌ಫಾಲೋ ಮಾಡಿದ್ದಾರೆ. ಇದರ ಜೊತೆಗೆ ಇನ್‌ಸ್ಟಾ ಖಾತೆಯ ಡಿಪಿಯನ್ನು ಸಹ ಡಿಲೀಟ್ ಮಾಡಿದ್ದಾರೆ.
ಪವಿತ್ರಾಗೌಡ ವಿಚಾರದಲ್ಲಿ ವಿಜಯಲಕ್ಷ್ಮಿ ಈ ಹಿಂದೆ ಸಾಕಷ್ಟು ಬಾರಿ ಸಾಮಾಜಿಕ ಜಾಲತಾಣದಲ್ಲಿ ಕಿತ್ತಾಟ ನಡೆಸಿದ್ದಾರೆ. ಈ ಬಾರಿಯೂ ಪವಿತ್ರಾ ವಿಚಾರವಾಗಿಯೇ ದುರಂತ ನಡೆದುಹೋಗಿದೆ. ಈ ಹಿನ್ನಲೆ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕೋಪ ಬಂದಿರುತ್ತೆ. ಆದರೂ ತಾಳ್ಮೆ ವಹಿಸಿಕೊಂಡು ಮೌನಕ್ಕೆ ಜಾರಿದ್ದಾರೆ ಎನ್ನಲಾಗುತ್ತಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…