Farmers Attempt to Lay Siege to CM's House Protesting Land Acquisition
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ನಿಷೇಧ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಗೆ ಕಡಿವಾಣ ಹಾಕಲು ಚಿಂತನೆ ನಡೆದಿದೆ. ಈ ಬಗ್ಗೆ ವಿಶ್ವವಿದ್ಯಾನಿಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಇದೇ ವೇಳೆ ವಿಶ್ವವಿದ್ಯಾಲಯ ಕ್ಯಾಂಪಸ್‌ಗಳನ್ನು ಮಾದಕವಸ್ತು ಮುಕ್ತಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅಲ್ಲದೇ ವಿದ್ಯಾರ್ಥಿ ಚುನಾವಣೆಗಳ ಪುನರಾರಂಭದ ಕುರಿತು ಚರ್ಚೆ ನಡೆಸಿದ್ದಾರೆ.
ಮೊಬೈಲ್ ಬ್ಯಾನ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿಸಿಗಳಿಂದಲೂ ಅಭಿಪ್ರಾಯ ಕೇಳಿದ್ದು, ಪ್ರಸ್ತಾಪಕ್ಕೆ ವಿವಿ ಕುಲಪತಿಗಳಿಂದಲೂ ಒಪ್ಪಿಗೆ ಸಿಕ್ಕಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…