ಬೆಳಗಾವಿ: ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು.
ಅವರು ಸೋಮವಾರ(ಆ.5) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್ ನೊಟೀಸ್ ಹಿಂತೆಗೆದುಕೊಳ್ಳಬೇಕು. ಅದೇ ರೀತಿ ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ನೀಡಿರುವ ದೂರನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ.
ಈ ಕುರಿತಾಗಿ ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡುವುದಾಗಿ ಅವರು ಹೇಳಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…