Mysore
23
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ.

ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ ವ್ಯಕ್ತವಾದ ಬೆನ್ನಲ್ಲೇ ಗುಟ್ಕಾ ನಿಷೇಧ ಆದೇಶ ವಾಪಸ್‌ ಪಡೆಯಲು ಸರ್ಕಾರ ಮುಂದಾಗಿದೆ.

ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಸರ್ಕಾರದ ಆದೇಶ ಮರುಪರಿಶೀಲಿಸುವಂತೆ ಶಾಸಕರು ಒತ್ತಾಯಿಸಿದ್ದು, ಈ ಹಿನ್ನೆಲೆಯಲ್ಲಿ ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದ ಆದೇಶ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ.

Tags:
error: Content is protected !!