Mysore
31
few clouds

Social Media

ಬುಧವಾರ, 08 ಏಪ್ರಿಲ 2026
Light
Dark

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು.?

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾರ್ಚ್.‌27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.‌26ರಂದು ಕೊನೆಗೊಳ್ಳಲಿದೆ. ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ್ತು ಮಾರ್ಚ್.27ರಂದು ರಾಮನವಮಿ ಹಿನ್ನೆಲೆಯಲ್ಲಿ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂದು ಹೇಳಲಾಗಿದೆ.

 

 

Tags:
error: Content is protected !!