ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ. ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ್ತು ಮಾರ್ಚ್.27ರಂದು ರಾಮನವಮಿ ಹಿನ್ನೆಲೆಯಲ್ಲಿ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…
ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…
ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…