Mysore
23
haze

Social Media

ಶನಿವಾರ, 13 ಡಿಸೆಂಬರ್ 2025
Light
Dark

ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭ: 5ಸಾವಿರ ಪೊಲೀಸರ ಭದ್ರತೆ

ಬೆಳಗಾವಿ: ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಸುವರ್ಣಸೌಧದ ಸುತ್ತಲೂ ಸುಮಾರು 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

ಬೆಳಗಾವಿ ಸುವರ್ಣ ವಿಧಾನಸೌಧ ಸುತ್ತಮುತ್ತಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಗಾವಿ ಪೊಲೀಸ್ ಆಯುಕ್ತ ಸಿದ್ಧರಾಮಪ್ಪ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದ್ದು, ಇಬ್ಬರೂ ಡಿಸಿಪಿ, ಐವರು ಎಸ್ಪಿ, 12 ಎ ಎಸ್ ಪಿ, 42 ಡಿವೈಎಸ್ಪಿ, ನೂರು ಸಿಪಿಐ, 250 ಪಿಎಸ್‌ಐ, ಮೂರುವರೆ ಸಾವಿರ ಪೊಲೀಸರು, 35 ಕೆಎಸ್‌ಆರ್‌ಪಿ ತುಕಡಿ, ಗೃಹದಳ, ಶ್ವಾನದಳ ನಿಯೋಜನೆ ಮಾಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!