ಬೆಳಗಾವಿ: ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಸುವರ್ಣಸೌಧದ ಸುತ್ತಲೂ ಸುಮಾರು 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.
ಬೆಳಗಾವಿ ಸುವರ್ಣ ವಿಧಾನಸೌಧ ಸುತ್ತಮುತ್ತಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಗಾವಿ ಪೊಲೀಸ್ ಆಯುಕ್ತ ಸಿದ್ಧರಾಮಪ್ಪ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದ್ದು, ಇಬ್ಬರೂ ಡಿಸಿಪಿ, ಐವರು ಎಸ್ಪಿ, 12 ಎ ಎಸ್ ಪಿ, 42 ಡಿವೈಎಸ್ಪಿ, ನೂರು ಸಿಪಿಐ, 250 ಪಿಎಸ್‌ಐ, ಮೂರುವರೆ ಸಾವಿರ ಪೊಲೀಸರು, 35 ಕೆಎಸ್‌ಆರ್‌ಪಿ ತುಕಡಿ, ಗೃಹದಳ, ಶ್ವಾನದಳ ನಿಯೋಜನೆ ಮಾಡಲಾಗಿದೆ.
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…
‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…