Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು

ಬೆಂಗಳೂರು:  ಮೈಸೂರಿನ ಕೆ.ಆರ್‌ ನಗರದ ಪೊಲೀಸ್‌ ಠಾಣೆಯಲ್ಲಿ ಭವಾನಿ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್‌ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ನ್ಯಾಯಾಲಯ ಸೂಚಿಸಿದೆ.

Tags: