ಬೆಂಗಳೂರು: ಮೈಸೂರಿನ ಕೆ.ಆರ್ ನಗರದ ಪೊಲೀಸ್ ಠಾಣೆಯಲ್ಲಿ ಭವಾನಿ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ನ್ಯಾಯಾಲಯ ಸೂಚಿಸಿದೆ.
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…