ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್ ಪ್ರಯಾಣದ ವೇಳೆ ಪ್ರಯಾಣಿಕರು ನಿಗದಿತ ಗುರುತಿನ ಚೀಟಿಗಳನ್ನು ತೋರಿಸಬೇಕಿತ್ತು.
ಆದರೆ ಈಗ ಗುರುತಿನ ಚೀಟಿಯ ಝರಾಕ್ಸ್ ಪ್ರತಿಯನ್ನು ತೋರಿಸಿ ಪ್ರಯಾಣಿಸಲು ರಾಜ್ಯ ಸಾರಿಗೆ ಸಂಸ್ಥೆ ಅನುಮತಿ ನೀಡಿದೆ.
ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವವರು ಆಧಾರ್ ಕಾರ್ಡ್ ಮೂಲ, ನಕಲು, ಡಿಜಿಲಾಕರ್‌ನಲ್ಲಿ ಹಾರ್ಡ್ ಮತ್ತು ಸಾಫ್ಟ್ ಕಾಪಿಗಳನ್ನು ತೋರಿಸಿ ಪ್ರಯಾಣಿಸಬಹುದಾಗಿದೆ.
ಪೊಲೀಸರ ದಾಳಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹಮ್ಮದ್ ಖಾನ್, ಈ ರೀತಿ ದಾಳಿ ಮಾಡಿಸುವ ಮೂಲಕ ನಮ್ಮನ್ನು ಹೆದರಿಸಿ ವಾಪಸ್ ಕಳಿಸಲು ಪ್ರಯತ್ನ ಮಾಡಲಾಗುತ್ತಿದೆ. ಆದರೇ ಯಾವುದೇ ಕಾರಣಕ್ಕೂ ಈ ರೀತಿಯ ಕುಂತಂತ್ರಗಳಿಗೆ ನಾವು ಹೆದರುವುದಿಲ್ಲ ಮತ್ತು ಹೆಜ್ಜೆ ಹಿಂದೆ ಇಡುವ ಪ್ರಶ್ನೆ ಇಲ್ಲ ಅಂತಾ ಹೇಳಿದ್ದಾರೆ.
ಹೀಗಾಗಿ ಉಚಿತ ಬಸ್ ಪ್ರಯಾಣಕ್ಕೆ ಐಡಿ ಕಾರ್ಡ್ ಒರಿಜಿನಲ್ ಪ್ರತಿ ಕಡ್ಡಾಯ ಎಂಬ ಹಿಂದಿನ ಆದೇಶದಿಂದ ಪ್ರಯಾಣಿಕರು ನಿರಾಳರಾಗಿದ್ದಾರೆ. ಸರ್ಕಾರದ ಈ ಸೂಚನೆಯನ್ನು ಪಾಲಿಸಲು ಅಧಿಕಾರಿಗಳು ಮತ್ತು ಸಿಬ್ಬಂಧಿಗಳಿಗೆ ಸೂಚನೆ ನೀಡಲಾಗಿದೆ.




