ಶಿವಮೊಗ್ಗ : ಶರಾವತಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಜೋಗಜಲಪಾತಕ್ಕೆ ಜೀವ ಕಳೆಬಂದಿದ್ದು ರಾಜ,ರಾಣಿ ರೋರರ್ , ರಾಕೆಟ್ ನ ವೈಭೋಗ ಕಣ್ತುಂಬಿಕೊಳ್ಳಲು ರಾಜ್ಯದ ಹಲವಡೆಯಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಪಾತದ ಎದುರು ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಿದ್ದಾರೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…