ರಾಜ್ಯ

ಬಿಎಸ್ ವೈ ವಿರುದ್ಧ ಪೋಕ್ಸೋ ಕೇಸ್ : ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು : ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋರ್ಟ್‌ ಗೆ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ.

ತನ್ನ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿ ತಾಯಿ ಸದಾಶಿವನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಈಗಾಗಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಿಎಸ್‌ ವೈ ಮೇಲಿತ್ತು. ಈ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪರನ್ನ ಬಂಧಿಸದಂತೆ ಹೈಕೋರ್ಟ್ ಆದೇಶ ಸಹ ಹೊರಡಿಸಿದ್ದರಿಂದ ಬಂಧನ ಭೀತಿಯಿಂದ ಬಿಎಸ್‌ ವೈ ಪಾರಾಗಿದ್ದರು. ಇದೀಗ ಈ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯನ್ನು  ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್​ಗೆ ಪೊಲೀಸರು ಸಲ್ಲಿಸಿದ್ದಾರೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

24 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago