ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಪ್ರತಿಕ್ರಿಯೆ ಕೊಡಲಿ ಎಂದು ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಹೇಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ ಎಂದು ಹೇಳಿದರು.
ಇದನ್ನು ಓದಿ : ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್ ರೇವಣ್ಣ
ದ್ವೇಷ ಭಾಷಣ ತಡೆ ವಿಧೇಯಕಕ್ಕೆ ಬಿಜೆಪಿ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದ್ವೇಷ ಭಾಷಣ ತಡೆ ವಿಧೇಯಕ ಮಂಡನೆಗೆ ಬಿಜೆಪಿ ವಿರೋಧ ಮಡುತ್ತಿದೆ. ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಜಾತಿ ಜಾತಿಗೆ, ಧರ್ಮ ಧರ್ಮಗಳಿಗೆ ವೈಯಕ್ತಿಕ ನಿಂದನೆ ಮಾಡುವವರಲ್ಲಿ ಅವರು ಮೊದಲಿಗರು. ಸಂವಿಧಾನದ ಪ್ರಕಾರ ಬಿಜೆಪಿಯವರು ಮೊದಲು ನಡೆದುಕೊಳ್ಳಲಿ. ಸಂವಿಧಾನ ರಕ್ಷಣೆಗೆ ವಿಧೇಯಕ ಮಂಡನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…